ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವೈಎಸ್‌ಆರ್‌ ಕಾಂಗ್ರೆಸ್‌ ನಾಯಕ ಕೃಷ್ಣಯ್ಯ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ

Published : 24 ಸೆಪ್ಟೆಂಬರ್ 2024, 14:08 IST
Last Updated : 24 ಸೆಪ್ಟೆಂಬರ್ 2024, 14:08 IST
ಫಾಲೋ ಮಾಡಿ
Comments

ನವದೆಹಲಿ: ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ರಾಜ್ಯಸಭಾ ಸದಸ್ಯ ಯಾ. ಕೃಷ್ಣಯ್ಯ ತಮ್ಮ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ವೈಎಸ್‌ಆರ್‌ಸಿಪಿ ಪಕ್ಷದ ಸೋಲಿನ ಬಳಿಕ ಹಲವು ಮುಖಂಡರು ಪಕ್ಷ ತೊರೆದಿದ್ದಾರೆ.

ಉಪರಾಷ್ಟ್ರಪತಿಗಳು ಕೃಷ್ಣಯ್ಯ ಅವರ ರಾಜೀನಾಮೆಯನ್ನು ಅಂಗಿಕರಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಈ ಹಿಂದೆ ರಾವ್‌ ಜಾದವ್‌, ವೆಂಕಟರಮಣ ರಾವ್ ರಾಜೀನಾಮೆ ನೀಡಿದ್ದರು. ಇವರು ಟಿಡಿಪಿ ಸೇರಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT