ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

NCP ಅಜಿತ್‌ ಪವಾರ್‌ ಬಣಕ್ಕೆ ಕಾಂಗ್ರೆಸ್‌ ಮುಖಂಡ ಮುಷ್ತಾಕ್ ಅಂತುಲೆ ಸೇರ್ಪಡೆ

Published 23 ಏಪ್ರಿಲ್ 2024, 14:10 IST
Last Updated 23 ಏಪ್ರಿಲ್ 2024, 14:10 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಬ್ದುಲ್ ರೆಹಮಾನ್ ಅಂತುಲೆ ಅವರ ಅಳಿಯ ಹಾಗೂ ಕಾಂಗ್ರೆಸ್‌ ಮುಖಂಡ ಮುಷ್ತಾಕ್ ಅಂತುಲೆ ಅವರು ಎನ್‌ಸಿಪಿಯ ಅಜಿತ್‌ ಪವಾರ್‌ ಬಣಕ್ಕೆ ಸೇರ್ಪಡೆಗೊಂಡರು.

ಅಂತುಲೆ ಅವರು ಪಕ್ಷ ತೊರೆದಿರುವುದರಿಂದ ಕಾಂಗ್ರೆಸ್‌ ಮತ್ತು ‘ಮಹಾ ವಿಕಾಸ್‌ ಅಘಾಡಿ’ಗೆ ಮಹಾರಾಷ್ಟ್ರದಲ್ಲಿ ಹಿನ್ನಡೆಯಾಗಿದೆ.

‘ಮಹಾರಾಷ್ಟ್ರದ ಅಭಿವೃದ್ಧಿಗಾಗಿ ಎನ್‌ಸಿಪಿಯ ಅಜಿತ್‌ ಪವಾರ್‌ ಬಣಕ್ಕೆ ಸೇರಿದ್ದೇನೆ’ ಎಂದು ಮುಷ್ತಾಕ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT