ಮುಂಬೈ: ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ – ನಟಿ ಅನುಷ್ಕಾ ಶರ್ಮಾ ದಂಪತಿ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆರ್ಶೀವಾದ ಪಡೆದಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡಿರುವ ವಿಡಿಯೊ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಅನುಷ್ಕಾ ತಿಳಿ ಗುಲಾಬಿ ಬಣ್ಣದ ಸೀರೆ ಹಾಗೂ ವಿರಾಟ್ ಬಿಳಿ ಬಣ್ಣದ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ದಂಪತಿ ಪೂಜಾ ಕಾರ್ಯದಲ್ಲಿ ತೊಡಗಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

2017ರಲ್ಲಿ ಅನುಷ್ಕಾ ಮತ್ತು ವಿರಾಟ್ ವಿವಾಹವಾಗಿದ್ದಾರೆ. ದಂಪತಿಗೆ ವಾಮಿಕಾ ಹೆಸರಿನ ಹೆಣ್ಣು ಮಗುವಿದೆ.

ಭಾರತದ ಹಿರಿಯ ಕ್ರಿಕೆಟ್ ಆಟಗಾರ್ತಿ ಜೂಲನ್ ಗೋಸ್ವಾಮಿ ಅವರ ಜೀವನಾಧಾರಿತ 'ಚಕ್ಡಾ ಎಕ್ಸ್ಪ್ರೆಸ್' ಸಿನಿಮಾದಲ್ಲಿ ಅನುಷ್ಕಾ ನಟಿಸಲಿದ್ದಾರೆ.

ಇವನ್ನೂ ಓದಿ: ಮಮತಾ ಬ್ಯಾನರ್ಜಿ ವಿರುದ್ಧ ಹೇಳಿಕೆ:ಪಶ್ಚಿಮ ಬಂಗಾಳ ಕಾಂಗ್ರೆಸ್ ವಕ್ತಾರ ಬಂಧನ

ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪ; ವಾಹಿನಿ ಕಚೇರಿ ಮೇಲೆ ಎಸ್ಎಫ್ಐ ದಾಳಿ

ಹಳೆಯ ಪಿಂಚಣಿ ಯೋಜನೆ ಆಯ್ಕೆಮಾಡಿಕೊಳ್ಳಲು ನೌಕರರಿಗೆ ಆಗಸ್ಟ್ವರೆಗೆ ಅವಕಾಶ: ಕೇಂದ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.