ನವದೆಹಲಿ : ವಾಯುಪಡೆಗೆ ಹೊಸದಾಗಿ ಸೇರ್ಪಡೆಗೊಂಡಿರುವ ‘ಅಪಾಚೆ’ ಮತ್ತು ‘ಚಿನೂಕ್’ ಹೆಲಿಕಾಪ್ಟರ್‌ಗಳು ಈ ಬಾರಿಯ ಗಣರಾಜ್ಯೋತ್ಸವದ ಪಥ ಸಂಚಲನದ ಪ್ರಮುಖ ಆಕರ್ಷಣೆಯಾಗಿವೆ ಎಂದು ವಾಯುಪಡೆ ಅಧಿಕಾರಿಗಳುಸೋಮವಾರ ತಿಳಿಸಿದ್ದಾರೆ.

‘ಅಪಾಚೆ’ ಅತ್ಯಾಧುನಿಕ ಬಹೂಪಯೋಗಿ ಯುದ್ಧ ಹೆಲಿಕಾಪ್ಟರ್ ಆಗಿದ್ದು, ದಾಳಿ ಹೆಲಿಕಾಪ್ಟರ್‌ಗಳಲ್ಲಿಯೇ ಶಕ್ತಶಾಲಿಯಾಗಿದೆ.‘ಚಿನೂಕ್’ ಅತಿ ಭಾರದ ಸರಕು, ಶಸ್ತ್ರಾಸ್ತ್ರಗಳನ್ನು ಒಯ್ಯುವ ಭಾರಿ ಹೆಲಿಕಾಪ್ಟರ್ ಆಗಿದೆ. ಇತ್ತೀಚೆಗೆ ಸೇರ್ಪಡೆಗೊಂಡಿರುವ ಈ ಹೆಲಿಕಾಪ್ಟರ್‌ಗಳು ವಾಯುಪಡೆಗೆ ಬಲತುಂಬಿವೆ ಎಂದು ಹಿರಿಯ ಐಎಎಫ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.