ನವದೆಹಲಿ: ಪಂಜಾಬ್ನಲ್ಲಿ ಅಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ನಡೆದ ಅಕ್ರಮಗಳ ಪ್ರಕರಣವನ್ನು ಸೇನೆಯು ಸಿಬಿಐ ತನಿಖೆಗೆ ಹಸ್ತಾಂತರಿಸಿದೆ.

ಪಂಜಾಬ್ನಲ್ಲಿ ಕೆಲದಿನಗಳ ಹಿಂದೆ ಸರ್ವೀಸ್ ಸೆಲೆಕ್ಷನ್ ಬೋರ್ಡ್ ಆಯೋಜಿಸಿದ್ದ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ಸೇನೆಯು ಆಂತರಿಕ ತನಿಖೆಯನ್ನು ನಡೆಸಿದೆ.

ಮಿಲಿಟರಿ ಗುಪ್ತಚರ ದಳ ಹಾಗೂ ಇತರ ದೂರುಗಳ ಆಧಾರದ ಮೇಲೆ ಸೇನೆಯು ತನಿಖೆಯನ್ನು ಆರಂಭಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.