ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ 35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ಆಕೆಯ ಖಾಸಗಿ ಭಾಗಗಳನ್ನು ಗಂಭೀರವಾಗಿ ಗಾಯಗೊಳಿಸಿದ ಆರೋಪದಡಿ ಯೋಧನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು 30 ವರ್ಷದ ನಾಯ್ಕ್ ಎಂದು ಗುರುತಿಸಲಾಗಿದ್ದು, ಅಸ್ಸಾಂನಲ್ಲಿ ಕಾರ್ಯನಿರ್ವಹಿಸಲು ನಿಯೋಜನೆಗೊಂಡಿದ್ದರು.