ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ಡ್ರೋನ್‌ ಮೇಲೆ ಗುಂಡಿನ ದಾಳಿ

Published 28 ಫೆಬ್ರುವರಿ 2024, 15:49 IST
Last Updated 28 ಫೆಬ್ರುವರಿ 2024, 15:49 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಡ್ರೋನ್‌ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದೆ.

ಭಾರತದ ಗಡಿ ರೇಖೆಯ ಒಳಗೆ ಪ್ರವೇಶಿಸಿದ ಡ್ರೋನ್‌ ಅಲ್ಲಿ ಮಾದಕ ವಸ್ತುಗಳು ಹಾಗೂ ಶಸ್ತ್ರಗಳು ಇರಲಿಲ್ಲ ಎಂದು ಸೇನೆ ಖಚಿತಪಡಿಸಿದೆ.

ಅನುಮಾನಾಸ್ಪದ ಚಟುವಟಿಕೆ ಕಂಡುಬಂದ ಹಿನ್ನೆಲೆ ಸೇನೆಯು ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲಿ ಯಾವುದೇ ವಸ್ತು ಪತ್ತೆಯಾಗಿಲ್ಲ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT