ಉಜ್ಜಯಿನಿ (ಮಧ್ಯಪ್ರದೇಶ): ಇಲ್ಲಿನ ರೈಲ್ವೆ ನಿಲ್ದಾಣದಲ್ಲಿದ್ದ ‘ಸೇನಾ ವಿಶೇಷ’ ಗೂಡ್ಸ್ ರೈಲಿನಲ್ಲಿ ಭಾನುವಾರ ಅಗ್ನಿ ಅವಘಡ ಸಂಭವಿಸಿದ್ದು, ಹೆಚ್ಚಿನ ಹಾನಿ ಆಗಿಲ್ಲ.

ರೈಲಿನಲ್ಲಿ ಟ್ರಕ್ಗಳನ್ನು ಕೊಂಡೊಯ್ಯಲಾಗುತ್ತಿತ್ತು. ಇವುಗಳಿಗೆ ಮುಚ್ಚಿದ್ದ ಟಾರ್ಪಾಲಿನ್ಗೆ ಬೆಳಿಗ್ಗೆ 9.30ರ ವೇಳೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟ್ರಕ್ಗಳನ್ನು ತುಂಬಿದ್ದ ಭೋಪಾಲ್– ಜೋಧ್ಪುರ ಸೇನಾ ವಿಶೇಷ ಗೂಡ್ಸ್ ರೈಲಿನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ, ರೈಲ್ವೆ ನಿಲ್ದಾಣದ ಮೇಲ್ಚಾವಣಿಗೆ ಹಾನಿಯಾಗಿದೆ ಎಂದು ಆರ್ಪಿಎಫ್ ಇನ್ಸ್ಪೆಕ್ಟರ್ ನರೇಂದ್ರ ಯಾದವ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.