ಕಾಂಗ್ರಾ: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದ ಅರ್ನಿ ವಿಶ್ವವಿದ್ಯಾಲಯದಲ್ಲಿ ಪ್ರವಾಹ ಭೀತಿ ಉಂಟಾಗಿದೆ. 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಥಳದಲ್ಲಿ ಸಿಲುಕಿದ್ದರು.
.ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಫೋಟ: ಸಾವಿನ ಸಂಖ್ಯೆ 60ಕ್ಕೆ ಏರಿಕೆ.
ವಿಷಯ ತಿಳಿದ ಎನ್ಡಿಆರ್ಎಫ್ ತಂಡ ಪ್ರವಾಹದಲ್ಲಿ ಸಿಲುಕಿದ ವಿದ್ಯಾರ್ಥಿಗಳನ್ನು ಹಗ್ಗದ ಮೂಲಕ ರಕ್ಷಿಸಿ, ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದ್ದಾರೆ.
.ಹಿಮಾಚಲ ಪ್ರದೇಶ | ಭೂಕುಸಿತಕ್ಕೆ ಕೊಚ್ಚಿ ಹೋದ ಪಿಕಪ್ ವಾಹನ.
ಸುತ್ತಮುತ್ತ ಭಾರೀ ಮಳೆಯಾಗುತ್ತಿರುವುದರಿಂದ ಪಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿದ ನಂತರ ವಿಶ್ವವಿದ್ಯಾಲಯದ ಆವರಣ ಸಂಪೂರ್ಣ ಜಲಾವೃತವಾಗಿ ಪ್ರವಾಹ ಭೀತಿ ಉಂಟಾಗಿತ್ತು.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.