ಬೆಮೆಂಗ್ ವಿಧಾನಸಭಾ ಕ್ಷೇತ್ರದ ಶಾಸಕ ಗೊರುಕ್ ಪೊರ್ದುಂಗ್ ಅವರ ವಿರುದ್ಧ ವೈದ್ಯೆ ಆರೋಪ ಮಾಡಿ ದೂರು ದಾಖಲಿಸಿದ್ದಾರೆ. ಆದರೆ ಪೊರ್ದುಂಗ್ ಅವರು ಈ ಆರೋಪವನ್ನು ನಿರಾಕರಿಸಿದ್ದು, ವೈದ್ಯೆಯು ತಮ್ಮ ವರ್ಚಸ್ಸಿಗೆ ಧಕ್ಕೆ ಬರುವಂತಹ ಆರೋಪ ಮಾಡುತ್ತಿದ್ದಾರೆ ಎಂದು ಆಕೆ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ.