ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರುಣಾಚಲ ಪ್ರದೇಶದಲ್ಲಿ 4.0 ತೀವ್ರತೆಯ ಭೂಕಂಪ  

Published 28 ಜುಲೈ 2023, 4:42 IST
Last Updated 28 ಜುಲೈ 2023, 4:42 IST
ಅಕ್ಷರ ಗಾತ್ರ

ಇಟಾನಗರ: ಅರುಣಾಚಲ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದ್ದು ತಕ್ಷಣಕ್ಕೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ

ಅರುಣಾಚಲ ಪ್ರದೇಶದ ಸಿಯಾಂಗ್​​ನ ಉತ್ತರಕ್ಕೆ ಇರುವ ಪ್ಯಾಂಗಿನ್‌ ಬಳಿ ಭೂಕಂಪ ಸಂಭವಿಸಿದೆ. ಕಂಪನವು ಭೂಮಿಯ 10 ಕೀ.ಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. 

ಇಂದು ಬೆಳಗ್ಗೆ 6.56ಕ್ಕೆ ಭೂಕಂಪ ಸಂಭವಿಸಿದೆ. 

ಕಳೆದ ವಾರ ಇಲ್ಲಿನ ತವಾಂಗ್​ನಲ್ಲಿ 3.3 ತೀವ್ರತೆಯ ಭೂಕಂಪ ಸಂಭವಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT