ನವದೆಹಲಿ: ದೆಹಲಿಯ ಮಹಿಳೆಯರು ದೆಹಲಿ ಸಾರಿಗೆ ಸಂಸ್ಥೆ (ಡಿಟಿಸಿ ) ಮತ್ತು ಕ್ಲಸ್ಟರ್ ಬಸ್ಗಳಲ್ಲಿ ಅಕ್ಟೋಬರ್ 29ರಿಂದ ಉಚಿತ ಪ್ರಯಾಣ ಮಾಡಬಹುದು ಎಂದುದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಜ್ರಿವಾಲ್, ರಕ್ಷಾ ಬಂಧನ ದಿನದಂದು ನಾನು ನನ್ನ ಸಹೋದರಿಯರಿಗೆ ಉಡುಗೊರೆಯೊಂದನ್ನು ನೀಡುತ್ತಿದ್ದೇನೆ. ಅಕ್ಟೋಬರ್ 29ರ ನಂತರ ಮಹಿಳೆಯರು ಎಲ್ಲ ಡಿಟಿಸಿ ಮತ್ತು ಕ್ಲಸ್ಟರ್ ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದಿದ್ದಾರೆ.

ದೆಹಲಿಯಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದೆ.

ಮಹಿಳೆಯರು ಸಾರ್ವಜನಿಕ ಸಂಪರ್ಕ ಸಾರಿಗೆಯನ್ನು ಬಳಸಲು ಪ್ರೋತ್ಸಾಹ ನೀಡುವುದಕ್ಕಾಗಿ ದೆಹಲಿ ಮೆಟ್ರೊ ಮತ್ತು ಬಸ್ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಲಾಗುವುದು ಎಂದು ಕೇಜ್ರಿವಾಲ್ ಜೂನ್ ತಿಂಗಳಲ್ಲಿ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.