ಭಾನುವಾರ, 14 ಏಪ್ರಿಲ್ 2024

ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರಗಳಲ್ಲಿ ನೋಡಿ: ಅರವಿಂದ್ ಕೇಜ್ರಿವಾಲ್ ಬಂಧನ– AAPಯಿಂದ ಭಾರಿ ಪ್ರತಿಭಟನೆ

ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ
Published 22 ಮಾರ್ಚ್ 2024, 7:57 IST
Last Updated 22 ಮಾರ್ಚ್ 2024, 7:57 IST
ಅಕ್ಷರ ಗಾತ್ರ

ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷದ ಮುಖಂಡರು ಮತ್ತು ಬೆಂಬಲಿಗರು ಆಪ್ ಮತ್ತು ಬಿಜೆಪಿ ಪ್ರಧಾನ ಕಛೇರಿ ಬಳಿಯಿರುವ ಐಟಿಒ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪಿಟಿಐ

ಈ ಪ್ರದೇಶದಲ್ಲಿ ಗುಂಪು ಸೇರುವುದನ್ನು ನಿಷೇಧಿಸಿ 144 ಸೆಕ್ಷನ್ ಜಾರಿಮಾಡಲಾಗಿದೆ. ಪ್ರತಿಭಟನಾ ನಿರತ ಸಚಿವರಾದ ಸೌರಭ್‌ ಭಾರದ್ವಾಜ್‌, ಅತಿಶಿ ಸೇರಿದಂತೆ ಹಲವು ಆಪ್‌ ನಾಯಕರನ್ನು ವಶಕ್ಕೆ ಪಡೆಯಲಾಗಿದೆ.

ಎಎಪಿ ಬೆಂಬಲಿಗರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಎರಡೂ ಪಕ್ಷಗಳ ಪ್ರಧಾನ ಕಚೇರಿ ಇರುವ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ಸಂಚಾರಕ್ಕೆ ತಡೆಯೊಡ್ಡಿದ್ದಾರೆ.

ಅಬಕಾರಿ ನೀತಿ ಪ್ರಕರಣ ಸಂಬಂಧ ಇ.ಡಿ ಗುರುವಾರ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಇವರ ಬಂಧನ ಖಂಡಿಸಿ ಎಎಪಿ ಇಂದು ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿತ್ತು.

ಇ. ಡಿ ಅಧಿಕಾರಿಗಳ ಜೊತೆ ಕೇಜ್ರಿವಾಲ್

ಇ. ಡಿ ಅಧಿಕಾರಿಗಳ ಜೊತೆ ಕೇಜ್ರಿವಾಲ್

ಪಿಟಿಐ

ಇ. ಡಿ ಅಧಿಕಾರಿಗಳ ಜೊತೆ ಕೇಜ್ರಿವಾಲ್

ಪಿಟಿಐ

ಪ್ರತಿಭಟನಾ ನಿರತ ಮಹಿಳೆಯೊಬ್ಬರನ್ನು ಪೊಲೀಸರು ಎತ್ತಿಕೊಂಡು ಹೋದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT