ನವದೆಹಲಿ:ಮಹಾಕಾಲ್ ಎಕ್ಸ್ಪ್ರೆಸ್ ರೈಲಿನ ಬಿ5 ಬೋಗಿಯ 64ನೇ ಸೀಟನ್ನು ಭಗವಾನ್ ಶಿವನಿಗೆ ಮೀಸಲಿಟ್ಟ ಕುರಿತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥಅಸಾದುದ್ದೀನ್ ಓವೈಸಿ ಆಕ್ಷೇಪ ಸೂಚಿಸಿದ್ದಾರೆ.

ವರದಿಯ ಟ್ವೀಟೊಂದನ್ನು ಉಲ್ಲೇಖಿಸಿ ಪ್ರಧಾನಿ ಕಚೇರಿಯನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಓವೈಸಿ, ಸಂವಿಧಾನದ ಮುನ್ನಡಿಯ ಪ್ರತಿಯನ್ನು ಲಗತ್ತಿಸಿದ್ದಾರೆ.

ಇದನ್ನೂ ಓದಿ:ಕಾಶಿ ಮಹಾಕಾಲ್ ಎಕ್ಸ್ಪ್ರೆಸ್ ರೈಲಿನಲ್ಲಿ ಸೀಟು ಕಾಯ್ದಿರಿಸಿದ ಲಾರ್ಡ್ ಶಿವ!

ವಾರಾಣಸಿ–ಇಂದೋರ್ ನಡುವೆ ಸಂಚರಿಸುವಮಹಾಕಾಲ್ ಎಕ್ಸ್ಪ್ರೆಸ್ಗೆ ವಾರಾಣಸಿಯಲ್ಲಿಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದ್ದರು. ಈ ರೈಲು ಮೂರು ಜ್ಯೋತಿರ್ಲಿಂಗಗಳಿರುವ ಕ್ಷೇತ್ರಗಳನ್ನು (ಇಂದೋರ್ ಬಳಿಯ ಓಂಕಾರೇಶ್ವರ, ಉಜ್ಜೈನಿಯ ಮಹಾಕಾಲೇಶ್ವರ ಮತ್ತು ವಾರಾಣಸಿಯ ಕಾಶಿ ವಿಶ್ವನಾಥ) ಸಂಪರ್ಕಿಸುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.