ನವದೆಹಲಿ:ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ಅಪರಾಧಿ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿರುವುದರಿಂದ ನನಗೆ ಸಂತೋಷವಾಗಿದೆ ಎಂದು ನಿರ್ಭಯಾ ತಾಯಿ ತಿಳಿಸಿದ್ದಾರೆ.

ಇದನ್ನೂ ಓದಿ:ನಿರ್ಭಯಾ ಪ್ರಕರಣ| ಮರುಪರಿಶೀಲನೆ ಅರ್ಜಿ ವಿಚಾರಣೆಗೆ ಕನ್ನಡಿಗ ಬೋಪಣ್ಣ ಒಳಗೊಂಡ ಪೀಠ

ನ್ಯಾಯಮೂರ್ತಿ ಆರ್.ಭಾನುಮತಿ, ಅಶೋಕ್ ಭೂಷಣ್ ಮತ್ತು ಎಸ್.ಎ.ಬೋಪಣ್ಣ ಒಳಗೊಂಡ ನ್ಯಾಯಪೀಠ ಮರುಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿದ್ದು, ಅಪರಾಧಿಯ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿಮರುಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿತು.

ತೀರ್ಪಿನ ಬಳಿಕನಿರ್ಭಯಾ ತಾಯಿ ಆಶಾ ದೇವಿಎಎನ್‌ಐ ಸುದ್ದಿ ಸಂಸ್ಥೆಗೆ ನೀಡಿದ ಪ್ರತಿಕ್ರಿಯೆಯಲ್ಲಿ 'ಸುಪ್ರೀಂ ಕೋರ್ಟ್ಮರುಪರಿಶೀಲನಾ ಅರ್ಜಿ ತಿರಸ್ಕರಿಸಿರುವುದು ನನಗೆಸಂತಸ ತಂದಿದೆ' ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ನಿರ್ಭಯಾ ಅತ್ಯಾಚಾರ ಪ್ರಕರಣ: ಅಂದಿನಿಂದ ಇಂದಿನವರೆಗೆ ಏನೇನಾಯ್ತು?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.