ಗುರುವಾರ, 21 ಆಗಸ್ಟ್ 2025
×
ADVERTISEMENT
ADVERTISEMENT

PHOTOS | Asian Games: 19ನೇ ಏಷ್ಯನ್‌ ಗೇಮ್ಸ್‌ಗೆ ವರ್ಣರಂಜಿತ ಚಾಲನೆ

Published : 23 ಸೆಪ್ಟೆಂಬರ್ 2023, 16:19 IST
Last Updated : 23 ಸೆಪ್ಟೆಂಬರ್ 2023, 16:19 IST
ಫಾಲೋ ಮಾಡಿ
Comments
19ನೇ ಏಷ್ಯನ್‌ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಪಥಸಂಚಲನದಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತವನ್ನು ಮುನ್ನಡೆಸುತ್ತಿರುವ ಮಹಿಳಾ ಬಾಕ್ಸರ್‌ ಲವ್ಲಿನಾ ಬೊರ್ಗೊಹೈನ್‌ ಮತ್ತು ಭಾರತ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌

ಚಿತ್ರ ಕೃಪೆ: ಪಿಟಿಐ

ADVERTISEMENT
19ನೇ ಏಷ್ಯನ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಪಥಸಂಚಲನದಲ್ಲಿ ಸೀರೆಯುಟ್ಟು ತ್ರಿವರ್ಣ ಧ್ವಜ ಹಿಡಿದು ಸಾಗುತ್ತಿರುವ ಭಾರತೀಯ ಕ್ರೀಡಾಪಟುಗಳು

ಭಾರತದ ತ್ರಿವರ್ಣ ಧ್ವಜ ಹಿಡಿದಿರುವ ಲವ್ಲಿನಾ ಬೊರ್ಗೊಹೈನ್‌ ಮತ್ತು  ಹರ್ಮನ್‌ಪ್ರೀತ್‌ ಸಿಂಗ್‌

ಉದ್ಘಾಟನಾ ಸಮಾರಂಭದಲ್ಲಿ ನೃತ್ಯ ಪ್ರದರ್ಶನ ನೀಡುತ್ತಿರುವ ಕಲಾವಿದರು

ವಿವಿಧ ದೇಶಗಳ ಧ್ವಜ ಹಿಡಿದು ನೃತ್ಯ ಪ್ರದರ್ಶನ ಮಾಡುತ್ತಿರುವ ವರ್ಣರಂಜಿತ ದೃಶ್ಯ

ಹ್ಯಾಂಗ್‌ಝೌ ಒಲಿಂಪಿಕ್ ಸ್ಪೋರ್ಟ್ಸ್ ಸೆಂಟರ್ ಸ್ಟೇಡಿಯಂನಲ್ಲಿ ಉದ್ಘಾಟನಾ ಸಮಾರಂಭದ ಬೆಳಕಿನ ಪ್ರದರ್ಶನವನ್ನು ವೀಕ್ಷಿಸುತ್ತಿರುವ ಜನರು

ಉದ್ಘಾಟನಾ ಸಮಾರಂಭದಲ್ಲಿ ಕಂಡುಬಂದ ಸಾಂಸ್ಕೃತಿಕ ಕಾರ್ಯಕ್ರಮ

19 ನೇ ಏಷ್ಯನ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಬೆಳಕಿನ ಪ್ರದರ್ಶನದ ಮೂಲಕ ವಿಭಿನ್ನ ನೃತ್ಯ ನೀಡಿದ ಕಲಾವಿದರು

ಚೀನಾದ ಹ್ಯಾಂಗ್‌ಝೌ ಒಲಂಪಿಕ್ ಸ್ಪೋರ್ಟ್ಸ್ ಸೆಂಟರ್ ಸ್ಟೇಡಿಯಂನಲ್ಲಿ 19ನೇ ಏಷ್ಯನ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಭಾರತೀಯ ಪಡೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT