ಗುವಾಹಟಿ: ಅಸ್ಸಾಂ ವಿಧಾನಸಭೆ ಚುನಾವಣೆ ಸಂಬಂಧ ಹಲವು ದಿನಗಳ ಮಾತುಕತೆ ಮತ್ತು ಅನಿಶ್ಚಿತತೆಯ ಬಳಿಕ ಕಾಂಗ್ರೆಸ್ ಮತ್ತು ರಾಯ್ಜೊರ್ ದಳ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದೆ.

11 ಕ್ಷೇತ್ರಗಳನ್ನು ಸ್ಥಳೀಯ ಪಕ್ಷ ರಾಯ್ಜೊರ್ ದಳಕ್ಕೆ ಬಿಟ್ಟುಕೊಟ್ಟಿರುವ ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.

ಗುರುವಾರ ತಡರಾತ್ರಿ ನಡೆದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಅಸ್ಸಾಂ ರಾಜ್ಯ ಘಟಕದ ಅಧ್ಯಕ್ಷ ಗೌರವ್ ಗೊಗೊಯಿ ಮತ್ತು ರಾಯ್ಜೊರ್ ದಳದ ಮುಖ್ಯಸ್ಥ ಅಖಿಲ್ ಗೊಗೊಯಿ ಒಪ್ಪಂದಕ್ಕೆ ಸಹಿ ಮಾಡಿದ್ದಾರೆ.

ಕಾಂಗ್ರೆಸ್, ರಾಯ್ಜೊರ್ ದಳ, ಅಸ್ಸಾಂ ಜಾತೀಯ ಪರಿಷದ್(ಎಜೆಪಿ), ಸಿಪಿಎಂ, ಆಲ್ ಪಾರ್ಟಿ ಹಿಲ್ ಲೀಡರ್ಸ್ ಕಾನ್ಫರೆನ್ಸ್(ಎಪಿಎಚ್ಎಲ್ಸಿ) ಮತ್ತು ಸಿಪಿಐ(ಎಂಎಲ್) ಅಸ್ಸಾಂನಲ್ಲಿ ಮೈತ್ರಿ ಮಾಡಿಕೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.