ನವದೆಹಲಿ; ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆ ಹಿನ್ನೆಲೆ ಚುನಾವಣಾ ಕಾರ್ಯತಂತ್ರಗಳನ್ನು ರೂಪಿಸುವ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅಸ್ಸಾಂನ ಪಕ್ಷದ ನಾಯಕರ ಜತೆ ಚರ್ಚೆ ನಡೆಸಿದರು.

ಇಲ್ಲಿನ ಕಾಂಗ್ರೆಸ್ ಪ್ರಧಾನ ಕಚೇರಿ ಇಂದಿರಾ ಭವನದಲ್ಲಿ ಸಭೆ ನಡೆಸಿದರು.

ಗೌರವ್ ಗೊಗೊಯಿ ಅವರನ್ನು ಅಸ್ಸಾಂ ಕಾಂಗ್ರೆಸ್ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲುವ ಮೂಲಕ ಬದಲಾವಣೆಗಳಾಗಿದ್ದು, ಮುಂಬರುವ ಅಸ್ಸಾಂನ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
.Mangaluru Landslides | ಮೊಂಟೆಪದವು: ಮಣ್ಣಿನಡಿ ಸಿಲುಕಿದ್ದ ಮಗು ಸಾವು.ಪ. ಬಂಗಾಳ: ಸುಪ್ರೀಂಕೋರ್ಟ್ ನಿರ್ದೇಶನದಂತೆ 35,726 ಶಿಕ್ಷಕರ ಹುದ್ದೆಗಳಿಗೆ ಅರ್ಜಿ.
ಈ ಸಂಬಂಧ ರಾಹುಲ್ ಗಾಂಧಿ ಅವರು ಫೇಸ್ಬುಕ್ ಅಧಿಕೃತ ಖಾತೆಯಲ್ಲಿ ಅಸ್ಸಾಂ ನಾಯಕರ ಜತೆಗಿನ ಫೋಟೊಗಳನ್ನು ಹಂಚಿಕೊಂಡು ಮಾಹಿತಿ ನೀಡಿದ್ದಾರೆ.

‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ, ಹೊಸದಾಗಿ ರಚನೆಯಾದ ಅಸ್ಸಾಂನ ಕಾಂಗ್ರೆಸ್ ಸಮಿತಿ ಸದಸ್ಯರರೊಂದಿಗೆ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸಭೆ ನಡೆಸಲಾಯಿತು ಎಂದು ರಾಹುಲ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.

ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.
.ಹೆಸರಿನ ಗೊಂದಲ: ಜಾಮೀನು ಸಿಕ್ಕ ವ್ಯಕ್ತಿಯ ಬದಲಿಗೆ ಪೋಕ್ಸೊ ಆರೋಪಿ ಬಿಡುಗಡೆ.ಕಾಂಗ್ರೆಸ್ನ 'ಜೈ ಹಿಂದ್ ಯಾತ್ರೆ', 'ಜೈ ಪಾಕಿಸ್ತಾನ ಯಾತ್ರೆ' ತರ ಇದೆ: ಬಿಜೆಪಿ.ಲಂಚ ಪ್ರಕರಣ: ಇ.ಡಿ ಉಪನಿರ್ದೇಶಕನನ್ನು ಬಂಧಿಸಿದ ಸಿಬಿಐ. PHOTOS | Mangaluru Rains: ಮಣ್ಣು ಕುಸಿತ, ಜೀವ ಹಾನಿ, ರಕ್ಷಣಾ ಕಾರ್ಯ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.