ಪತ್ನಿಯ ಮೇಲೆ ಹಲ್ಲೆ ಮಾಡಿ ವಿದೇಶಕ್ಕೆ ಪರಾರಿಯಾದ ನವವಿವಾಹಿತ:Blue corner ನೋಟಿಸ್
ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನವವಿವಾಹಿತ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಗಂಭೀರವಾಗಿ ಹಲ್ಲೆ ಮಾಡಿ, ಗಾಯಗೊಳಿಸಿ ವಿದೇಶಕ್ಕೆ ಪರಾರಿಯಾಗಿರುವ ಘಟನೆ ನಡೆದಿದೆ.
Published : 17 ಮೇ 2024, 8:03 IST
Last Updated : 17 ಮೇ 2024, 8:03 IST