ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಪ್ರಚಾರದಲ್ಲಿ ಮಾಸ್ಕ್‌ ಕಡ್ಡಾಯ: ಕೇಂದ್ರ ಸರ್ಕಾರಕ್ಕೆ ನೋಟಿಸ್‌

Last Updated 8 ಏಪ್ರಿಲ್ 2021, 19:31 IST
ಅಕ್ಷರ ಗಾತ್ರ

ನವದೆಹಲಿ: ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವ ಎಲ್ಲರೂ ಮಾಸ್ಕ್‌ ಧರಿಸುವುದನ್ನು ಕಡ್ಡಾಯ ಮಾಡಿ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಗುರುವಾರ ವಿಚಾರಣೆಗೆ ಎತ್ತಿಕೊಂಡಿದೆ. ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಪ್ರತಿಕ್ರಿಯೆಗಾಗಿ ನೋಟಿಸ್‌ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT