ನವದೆಹಲಿ: ದೆಹಲಿ ವಿಧಾನಸಭೆಗೆ ಮಾಜಿ ಮುಖ್ಯಮಂತ್ರಿ ಆತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯನ್ನಾಗಿ ಆಮ್ಆದ್ಮಿ ಪಕ್ಷ (ಎಎಪಿ)ದ ಶಾಸಕರ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ನಾಯಕರು ಮಾಹಿತಿ ನೀಡಿದ್ದಾರೆ.

ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಸೇರಿದಂತೆ ಪಕ್ಷದ 22 ಶಾಸಕರು ಭಾನುವಾರ ಸಭೆ ನಡೆಸಿ ವಿರೋಧ ಪಕ್ಷದ ನಾಯಕಿಯಾಗಿ ಆತಿಶಿ ಅವರನ್ನು ಆಯ್ಕೆ ಮಾಡಿದ್ದಾರೆ.
.BJP ಅಧಿಕಾರ ವಹಿಸಿಕೊಂಡ ಮೂರೇ ದಿನದಲ್ಲಿ ದೆಹಲಿಯಲ್ಲಿ ವಿದ್ಯುತ್ ಸಮಸ್ಯೆ: ಆತಿಶಿ.
ಫೆ.24ರಿಂದ ದೆಹಲಿ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. 3 ದಿನಗಳ ಅಧಿವೇಶನದಲ್ಲಿ, ಆಡಳಿತರೂಢ ಬಿಜೆಪಿಯು ಹಿಂದಿನ ಎಎಪಿ ಸರ್ಕಾರದ ಸಾಧನೆಯ ಕುರಿತ ಸಿಎಜಿ ವರದಿಯನ್ನು ಮಂಡಿಸುವುದಾಗಿ ಹೇಳಿದೆ.
.ಕೇಜ್ರಿವಾಲ್ ತಂತ್ರ ವಿಫಲವಾಗಿದ್ದಕ್ಕೆ ಆತಿಶಿ ನೃತ್ಯ ಮಾಡಿದ್ದಾರೆ:ಅನುರಾಗ್ ಠಾಕೂರ್.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ 26 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ರೇಖಾ ಗುಪ್ತಾ ಅವರು ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿದ್ದಾರೆ.
.Delhi Govt: CM ರೇಖಾ ಗುಪ್ತಾ ಸಂಪುಟ ರಚನೆ; ಯಾರಿಗೆ ಯಾವ ಖಾತೆ?.'ಮೋದಿ ಗ್ಯಾರಂಟಿ ನಂಬಿ ಮೋಸ ಹೋದ ಮಹಿಳೆಯರು': ದೆಹಲಿ CM ಭೇಟಿಗೆ ಸಮಯ ಕೇಳಿದ ಆತಿಶಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.