ಮುಂಬೈ: ರಾಜ್ಯದಲ್ಲಿ ನಡೆಯುತ್ತಿರುವ ಪೊಲೀಸ್ ಸಿಬ್ಬಂದಿ ಮೇಲಿನ ದಾಳಿಗಳ ಕುರಿತು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಬುಧವಾರ ಕಳವಳ ವ್ಯಕ್ತಪಡಿಸಿದ್ದಾರೆ.

ಈ ರೀತಿಯ ದಾಳಿಗಳು ಪೊಲೀಸರ ನೈತಿಕತೆಯ ಮೇಲೆ ಪರಿಣಾಮ ಬೀರಬಹುದು ಎಂದು ಅವರು ಹೇಳಿದ್ದಾರೆ.

ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಪವಾರ್, ಕಳೆದ ಮೂರು ತಿಂಗಳಲ್ಲಿ 30ಕ್ಕೂ ಹೆಚ್ಚು ದುಷ್ಕೃತ್ಯಗಳು ನಡೆದಿವೆ. ಸರ್ಕಾರ ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇಂತಹ ಪ್ರಕರಣಗಳಲ್ಲಿ ತ್ವರಿತವಾಗಿ ಚಾರ್ಜ್ ಶೀಟ್ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.

ಕೆಲವು ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಹಾಗೂ ಪೊಲೀಸ್ ವಾಹನಗಳನ್ನು ಎಳೆದೊಯ್ದ ಘಟನೆಗಳು ನಡೆದಿವೆ ಎಂದು ಅಜಿತ್ ಪವಾರ್ ಹೇಳಿದ್ದಾರೆ.

ಇವನ್ನೂ ಓದಿ: ಉತ್ತರಪ್ರದೇಶದಲ್ಲಿ ಮರ್ಯಾದಾ ಹತ್ಯೆ: ಸೋದರ ಮಾವನನ್ನೇ ಕೊಂದ ಮೈದುನ!

ತಾಯಿಯ ಹೊಟ್ಟೆಯಲ್ಲಿದ್ದ ಮಗುವಿನ ಹೃದಯ ಶಸ್ತ್ರಚಿಕಿತ್ಸೆ ಮಾಡಿದ ಏಮ್ಸ್ ವೈದ್ಯರು

ರಾಹುಲ್ ಗಾಂಧಿ ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.