ಅಹಮದಾಬಾದ್: ನಾಲ್ಕು ದಿನಗಳ ಭಾರತ ಪ್ರವಾಸ ಕೈಗೊಂಡಿರುವ ಆಸ್ಟ್ರೇಲಿಯಾ ಪ್ರಧಾನಿ ಆ್ಯಂಟನಿ ಅಲ್ಬನೀಸ್ ಅವರು ಬುಧವಾರ ಇಲ್ಲಿ ಬಂದಿಳಿದರು.

ಇಲ್ಲಿನ ಸರ್ದಾರ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣದಲ್ಲಿಳಿದ ಅವರನ್ನು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸ್ವಾಗತಿಸಿದರು. ಬಳಿಕ, ಅಲ್ಬನೀಸ್ ಅವರು ಸಾಬರಮತಿ ಆಶ್ರಮಕ್ಕೆ ತೆರಳಿದರು.

ನಂತರ, ಹೋಳಿ ಹಬ್ಬದ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಲ್ಬನೀಸ್, ಓಕಳಿಯಲ್ಲಿ ಮಿಂದೆದ್ದು ಸಂಭ್ರಮಿಸಿದರು.

ರೈಲ್ವೆ: ದಿನಕ್ಕೆ 19 ಕಿ.ಮೀ. ಹೊಸ ಹಳಿ ನಿರ್ಮಿಸುವ ಗುರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.