ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕುಂಭಮೇಳ: ಅಯೋಧ್ಯೆಗೂ ಭಕ್ತರ ದಂಡು

ಜ.11ಕ್ಕೆ ಪ್ರತಿಷ್ಠಾ ದ್ವಾದಶಿ ಉತ್ಸವ: ಬಾಲರಾಮ ಪ್ರತಿಷ್ಠಾಪನೆಯಾಗಿ ಒಂದು ವರ್ಷ
Published : 15 ಡಿಸೆಂಬರ್ 2024, 20:26 IST
Last Updated : 15 ಡಿಸೆಂಬರ್ 2024, 20:26 IST
ಫಾಲೋ ಮಾಡಿ
Comments
ಸಂವಹನಕ್ಕೆ ‘ಚಾಟ್‌ಬಾಟ್’
ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ಸಂವಹನವನ್ನು ಸುವ್ಯವಸ್ಥಿತಗೊಳಿಸಲು ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಕುಂಭ ಸಹಾಯಕ್ ಚಾಟ್‌ಬಾಟ್ ವ್ಯವಸ್ಥೆ ಅಳವಡಿಸಿಕೊಳ್ಳಲಾಗಿದೆ. ಯಾತ್ರಿಗಳಿಗೆ ಸುಮಾರು 11 ಭಾಷೆಗಳಲ್ಲಿ ಸಂವಹನ ಮಾಡಲು ಈ ವ್ಯವಸ್ಥೆ ಅನುಕೂಲಕರವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT