ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ: ಮರಳಿನಲ್ಲಿ ಮೂಡಿಬಂದ ಶ್ರೀರಾಮ

Published 22 ಜನವರಿ 2024, 3:27 IST
Last Updated 22 ಜನವರಿ 2024, 3:27 IST
ಅಕ್ಷರ ಗಾತ್ರ

ಅಯೋಧ್ಯೆ: ಅಯೋಧ್ಯೆಯಲ್ಲಿ ಇಂದು( ಸೋಮವಾರ) ನಡೆಯಲಿರುವ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆ ಮರಳಿನಲ್ಲಿ ಶ್ರೀರಾಮನ ಕಲಾಕೃತಿಯನ್ನು ಮರಳು ಕಲಾವಿದ ಸುದರ್ಶನ್‌ ಪಟ್ನಾಯಕ್‌ ರಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಈ ಶುಭ ಸಂದರ್ಭದಲ್ಲಿ ‘ನಿಮ್ಮ ಮನೆಗಳಲ್ಲಿ ರಾಮ ಜ್ಯೋತಿಯನ್ನು ಬೆಳಗಿಸಿ‘ ಎಂದು ಬರೆದುಕೊಂಡಿದ್ದಾರೆ.

ಬಾಲರಾಮನ ಪ್ರಾಣ ಪ್ರತಿಷ್ಠಾಪನೆಗೆ ಅಯೋಧ್ಯೆ ಸಜ್ಜಾಗಿದೆ. ಈ ನಡುವೆ ಮರಳಿನಲ್ಲಿ ಮೂಡಿಬಂದ ಶ್ರೀರಾಮನ ಮರಳಿನ ಕಲಾಕೃತಿ ಮತ್ತಷ್ಟು ಮೆರಗು ತಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT