ಲಖನೌ: ಬಾಬರಿ ಮಸೀದಿ ಧ್ವಂಸ ಪ್ರಕರಣದ ಬಹುಕಾಲದಿಂದ ಬಾಕಿ ಇರುವ ತೀರ್ಪನ್ನು ಇಂದು ಇಲ್ಲಿನ ವಿಶೇಷ ನ್ಯಾಯಾಲಯ ಪ್ರಕಟಿಸಿದೆ. ಬಿಜೆಪಿಯ ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಸೇರಿ ಎಲ್ಲ 32 ಆರೋಪಿಗಳು ನಿರ್ದೋಷಿಗಳೆಂದು ತೀರ್ಪು ನೀಡಿದೆ. ಈ ತೀರ್ಪಿನ ಬಗ್ಗೆ ಅಡ್ವಾಣಿ, ಜೋಶಿ ಹಾಗೂ ಓವೈಸಿ ಅವರು ನೀಡಿದ ಪ್ರತಿಕ್ರಿಯೆಗಳು.

ಸುದ್ದಿ: ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು: ವಿವಿಧ ನಾಯಕರ ಪ್ರತಿಕ್ರಿಯೆಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.