ನವದೆಹಲಿ: ಜನವರಿ 3ರಂದು ನನಕಾನಾ ಸಾಹಿಬ್ ಗುರುದ್ವಾರದ ಮೇಲೆ ನಡೆದ ದಾಳಿ ಖಂಡಿಸಿ ಬಜರಂಗ ದಳ ಮತ್ತು ದುರ್ಗಾವಾಹಿನಿ ಕಾರ್ಯಕರ್ತರು ಮಂಗಳವಾರ ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆ ಮತ್ತು ಪ್ರತಿಭಟನಾಕಾರರ ನಡುವೆ ಜಟಾಪಟಿ ನಡೆದಿದ್ದು 10 ಮಂದಿ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಜನವರಿ 3ರಂದು ಪಾಕಿಸ್ತಾನದಲ್ಲಿರುವ ನನಕಾನಾ ಸಾಹಿಬ್ ಗುರುದ್ವಾರದ ಮೇಲೆ ಸ್ಥಳೀಯರು ಕಲ್ಲು ತೂರಾಟ ಮಾಡಿದ್ದರು. ಈ ದಾಳಿಗೆ ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದ್ದು ಪಾಕಿಸ್ತಾನದಲ್ಲಿರುವ ಸಿಖ್ಖರಿಗೆ ರಕ್ಷಣೆ ನೀಡುವಂತೆ ಪಾಕ್ ಪ್ರಧಾನಿಗೆ ಮನವಿ ಮಾಡಿತ್ತು.

ಇದನ್ನೂ ಓದಿ:ಪಾಕ್ನ ನನಕಾನಾ ಸಾಹಿಬ್ ಗುರುದ್ವಾರದ ಮೇಲೆ ದಾಳಿ: ಸಿಖ್ಖರ ರಕ್ಷಣೆಗೆ ಆಗ್ರಹ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.