ನವದೆಹಲಿ:ಮುಂದಿನ ವಾರ ಬ್ಯಾಂಕ್ಗಳು ಕಾರ್ಯಾಚರಿಸಲಿವೆ. ಈ ಕುರಿತು ಹರಡಿರುವ ವಂದತಿಗಳಲ್ಲಿ ಹುರುಳಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.

ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ 6 ದಿನಗಳ ಕಾಲ ಬ್ಯಾಂಕ್ಗಳಿಗೆ ರಜೆ ಇದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ ಕಾರಣ ಹಣಕಾಸು ಸಚಿವಾಲಯ ಈ ಕುರಿತು ಸ್ಪಷ್ಟನೆ ನೀಡಿದೆ.

‘ಸೆಪ್ಟೆಂಬರ್ ಮೊದಲ ವಾರದಲ್ಲಿ ಬ್ಯಾಂಕ್ಗಳು ಎಂದಿನಂತೆ ಕಾರ್ಯಾಚರಿಸಲಿವೆ. ಭಾನುವಾರ (ಸೆಪ್ಟೆಂಬರ್ 2) ಮತ್ತು ಎರಡನೇ ಶನಿವಾರ (ಸೆ.8 )ರಂದು ಮಾತ್ರ ರಜೆ ಇರಲಿದೆ’ ಎಂದು ಸಚಿವಾಲಯ ಹೇಳಿದೆ.

‘ಎಟಿಎಂಗಳು ಕಾರ್ಯಾಚರಿಸಲಿವೆ. ಆನ್ಲೈನ್ ಬ್ಯಾಂಕ್ ವ್ಯವಹಾರಗಳಿಗೂ ಯಾವುದೇ ತೊಡಕಿಲ್ಲ’ ಎಂದೂ ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.