आजादी के महान सेनानी शहीद भगत सिंह को उनकी जन्म-जयंती पर विनम्र श्रद्धांजलि।
The brave Bhagat Singh lives in the heart of every Indian. His courageous sacrifice ignited the spark of patriotism among countless people. I bow to him on his Jayanti and recall his noble ideals. pic.twitter.com/oN1tWvCg5u
ಸ್ವಾತಂತ್ರ್ಯ ಹೋರಾಟಗಾರರಾದ ಶಹೀದ್-ಇ-ಅಜಮ್ ಭಗತ್ ಸಿಂಗ್ ಅವರ 114 ನೇ ಜನ್ಮದಿನದ ಪ್ರಯುಕ್ತ ನಮನಗಳನ್ನು ಸಲ್ಲಿಸುತ್ತೇನೆ. ಅವರು ದೇಶಭಕ್ತಿ ಮತ್ತು ಧೈರ್ಯದ ವಿಶಿಷ್ಟ ಸಂಕೇತವಾಗಿದ್ದರು.
ದೇಶಕ್ಕಾಗಿ ಪ್ರಾಣವನ್ನೆ ಬಲಿದಾನ ಮಾಡಿದ ಸ್ವಾತಂತ್ರ್ಯ ಹೋರಾಟದ ಕ್ರಾಂತಿಕಾರಿ ಸೇನಾನಿ ಭಗತ್‌ಸಿಂಗ್ ಹುಟ್ಟುಹಬ್ಬದಂದು ಅವರನ್ನು ಗೌರವದಿಂದ ನೆನೆಯುವೆ. ಅವರ ಜೀವನಾದರ್ಶಗಳು ನಮಗೆಲ್ಲ ಪ್ರೇರಣೆಯಾಗಲಿ ಎಂದು ಹಾರೈಸುವೆ.#BhagatSinghJayantipic.twitter.com/vXEbYbxe10