ಭಾನುವಾರ, 3 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಇನ್‌ಕೊವ್ಯಾಕ್’ ತುರ್ತುಬಳಕೆಗೆ ಅನುಮೋದನೆ

Last Updated 28 ನವೆಂಬರ್ 2022, 15:42 IST
ಅಕ್ಷರ ಗಾತ್ರ

ಹೈದರಾಬಾದ್ (ಪಿಟಿಐ): ಭಾರತ್‌ ಬಯೊಟೆಕ್‌ ಅಭಿವೃದ್ಧಿಪಡಿಸಿರುವ, ಮೂಗಿನ ಮೂಲಕ ನೀಡಬಹುದಾದ ಕೋವಿಡ್–19 ಲಸಿಕೆ ‘ಇನ್‌ಕೊವ್ಯಾಕ್’ಗೆ ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್‌ಸಿಒ) ಅನುಮೋದನೆ ದೊರೆತಿದೆ. ಭಾರತದಲ್ಲಿ ತುರ್ತು ಸಂದರ್ಭದಲ್ಲಿ 18 ವರ್ಷ ಮೀರಿದವರಿಗೆ ನೀಡಬಹುದಾಗಿದೆ.

ಪ್ರಾಥಮಿಕ ಸರಣಿ ಹಾಗೂ ಬೂಸ್ಟರ್‌ ಹಂತದಲ್ಲಿ ಬಳಸಲು ಅನುಮೋದನೆ ಪಡೆದ ಮೂಗಿನ ಮೂಲಕ ನೀಡಬಹುದಾದ ಮೊದಲ ಲಸಿಕೆ ಇದಾಗಿದೆ ಎಂದು ಈ ಕುರಿತ ಹೇಳಿಕೆಯಲ್ಲಿ ಭಾರತ್ ಬಯೊಟೆಕ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT