ತಮ್ಮ ಹತಾಶೆ, ಸೋಲು, ನೋವುಗಳನ್ನು ಜಾಹಿರಾತು ನೀಡಿ ವ್ಯಕ್ತಪಡಿಸುವ ಏಕೈಕ ರಾಜಕೀಯ ಪಕ್ಷ @BJP4Karnataka!
ಒಂದೇ ವಾರದಲ್ಲಿ ಎರಡೆರೆಡು ಭಾರಿ ಪತ್ರಿಕೆಗಳಲ್ಲಿ ಮುಖಪುಟದ ಜಾಹಿರಾತು ನೀಡುತ್ತಿರುವ ಬಿಜೆಪಿಯ ಹತಾಶೆ ಹಿಮಾಲಯದೆತ್ತರಕ್ಕೆ ಏರಿದೆ, ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದೊಂದೆ ಬಾಕಿ!#BharatJodoYatra