ಗೊಂದಲ ಇರುವುದು ಎನ್‌ಡಿಎಯಲ್ಲಿ
‘ಮಹಾಘಟಬಂಧನದಲ್ಲಿ ಮುಖ್ಯಮಂತ್ರಿ ಸ್ಥಾನದ ಆಯ್ಕೆಯ ಪ್ರಕ್ರಿಯೆಯು ಸ್ವಯಂಚಾಲಿತವಾಗಿ ನಡೆಯುತ್ತದೆ, ಅದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಬೇಕೋ, ಬೇಡವೋ ಎಂಬ ಗೊಂದಲದಲ್ಲಿ ಎನ್‌ಡಿಎ ಇದೆ. ಅಂಥೆಯೇ ಎನ್‌ಡಿಎಯಲ್ಲಿ ಯಾವ ಪಕ್ಷಗಳು ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ ಎಂಬುದೂ ಸ್ಪಷ್ಟವಿಲ್ಲ’ ಎಂದು ಹೇಳಿದರು.