ಶುಕ್ರವಾರ, 31 ಅಕ್ಟೋಬರ್ 2025
×
ADVERTISEMENT
ADVERTISEMENT

Bihar Elections: ಒಂದು ಕೋಟಿ ಉದ್ಯೋಗದ ಭರವಸೆ ನೀಡಿದ ಎನ್‌ಡಿಎ

Published : 31 ಅಕ್ಟೋಬರ್ 2025, 11:24 IST
Last Updated : 31 ಅಕ್ಟೋಬರ್ 2025, 14:26 IST
ಫಾಲೋ ಮಾಡಿ
Comments
ಈ ಪ್ರಣಾಳಿಕೆಯು ರೈತರ ಕಲ್ಯಾಣ ಯುವ ಜನರಿಗೆ ಉದ್ಯೋಗ ಮಹಿಳಾ ಸಬಲೀಕರಣ ಮೂಲಸೌಕರ್ಯ ಅಭಿವೃದ್ಧಿ ಹೊಸ ಉದ್ಯಮಗಳನ್ನು ಸ್ಥಾಪಿಸುವುದು ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಬಿಹಾರವನ್ನು ನಿರ್ಮಿಸುವ ನಿಟ್ಟಿನಲ್ಲಿ ಎನ್‌ಡಿಎ ಹೊಂದಿರುವ ಬದ್ಧತೆಗೆ ಒಂದು ಪುರಾವೆಯಾಗಿದೆ. ಎನ್‌ಡಿಎ ಸರ್ಕಾರದಡಿ ಸಮಾಜದ ಎಲ್ಲಾ ವರ್ಗದ ಜನರನ್ನು ಒಳಗೊಳ್ಳುವ ಅಭಿವೃದ್ಧಿಗಾಗಿ ಬಿಹಾರದಲ್ಲಿ ಈಗಾಗಲೇ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ.
–ಜೆ.ಪಿ.ನಡ್ಡಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ
ಎರಡು ಹಂತದ ಮತದಾನ
243 ಕ್ಷೇತ್ರಗಳಿರುವ ಬಿಹಾರದಲ್ಲಿ ಎರಡು ಹಂತಗಳಲ್ಲಿ ಮತದಾನಕ್ಕೆ ದಿನಾಂಕ ನಿಗದಿಯಾಗಿದೆ. ಮೊದಲ ಹಂತದಲ್ಲಿ 121 ಕ್ಷೇತ್ರಗಳಿಗೆ ನವೆಂಬರ್‌ 6ರಂದು, ಎರಡನೇ ಹಂತದಲ್ಲಿ 122 ಕ್ಷೇತ್ರಗಳಿಗೆ ನವೆಂಬರ್‌ 11ರಂದು ಮತದಾನವಾಗಲಿದೆ. ನವೆಂಬರ್‌ 14ರಂದು ಫಲಿತಾಂಶ ಪ್ರಕಟವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT