ಪಟ್ನಾ (ಪಿಟಿಐ): ಸಾಮ್ರಾಟ್ ಚೌಧರಿ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಗುರುವಾರ (ಮೇ 7) ನಡೆಯಲಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್, ಜೆಡಿಯು ರಾಷ್ಟ್ರೀಯ ಅಧ್ಯಕ್ಷ ನಿತೀಶ್ ಕುಮಾರ್, ಎಲ್ಜೆಪಿ (ಆರ್ವಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್, ಎಚ್ಎಎಂ ಅಧ್ಯಕ್ಷ ಜಿತನ್ ರಾಮ್ ಮಾಂಝಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಬಿಹಾರ ರಾಜ್ಯ ಘಟಕದ ಅಧ್ಯಕ್ಷ ಸಂಜಯ್ ಸರೋಗಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-51-1937030869

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.