ಶನಿವಾರ, 25 ಅಕ್ಟೋಬರ್ 2025
×
ADVERTISEMENT
ADVERTISEMENT

Bihar Voter Adhikar Yatra: ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ

Published : 29 ಆಗಸ್ಟ್ 2025, 10:35 IST
Last Updated : 29 ಆಗಸ್ಟ್ 2025, 10:35 IST
ಫಾಲೋ ಮಾಡಿ
Comments
ಪಟ್ನಾ: ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ

ಪಟ್ನಾ: ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ

(ಪಿಟಿಐ ಚಿತ್ರ)

ರಾಹುಲ್‌ ಗಾಂಧಿ ಅವರಲ್ಲಿ ಏನಾದರೂ ಮಾನ ಮರ್ಯಾದೆ ಉಳಿದಿದ್ದರೆ ಕ್ಷಮೆಯಾಚಿಸಲಿ. ಇಡೀ ದೇಶದ ಜನರು ಅವರನ್ನು ಮತ್ತು ಅವರ ಪಕ್ಷವನ್ನು ಅಸಹ್ಯದಿಂದ ನೋಡುತ್ತಿದ್ದಾರೆ
ಅಮಿತ್‌ ಶಾ ಕೇಂದ್ರ ಗೃಹ ಸಚಿವ
‘ಮತದಾರರ ಅಧಿಕಾರ ಯಾತ್ರೆ’ಗೆ ಜನರ ಅಭೂತಪೂರ್ವ ಪ್ರತಿಕ್ರಿಯೆಯಿಂದ ವಿಚಲಿತರಾಗಿರುವ ಅಮಿತ್‌ ಶಾ ಅವರು ರಾಹುಲ್ ಗಾಂಧಿ ಮತ್ತು ಇತರ ನಾಯಕರ ಬಗ್ಗೆ ಸುಳ್ಳು ಹರಡುತ್ತಿದ್ದಾರೆ
ಜೈರಾಮ್‌ ರಮೇಶ್ ಎಐಸಿಸಿ ಪ್ರಧಾನ ಕಾರ್ಯದರ್ಶಿ
ಸತ್ಯ ಮತ್ತು ಅಹಿಂಸೆಯ ಎದುರು ಸುಳ್ಳು ಹಾಗೂ ಹಿಂಸೆಗೆ ಸ್ಥಾನವಿಲ್ಲ. ಎಷ್ಟೇ ತಡೆ ಒಡ್ಡಿದರೂ ನಾವು ಸತ್ಯ ಮತ್ತು ಸಂವಿಧಾನವನ್ನು ರಕ್ಷಿಸುವ ಕೆಲಸ ಮುಂದುವರಿಸುತ್ತೇವೆ.
ಸತ್ಯಮೇವ ಜಯತೇ ರಾಹುಲ್‌ ಗಾಂಧಿ ಕಾಂಗ್ರೆಸ್‌ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT