ನವದೆಹಲಿ: ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಕಾರ್ಯತಂತ್ರ ರೂಪಿಸುತ್ತಿದ್ದು, ಇದರ ಭಾಗವಾಗಿ ಕಾಂಗ್ರೆಸ್, ಚುನಾವಣಾ ಸಮಿತಿಯನ್ನು ರಚಿಸಿದೆ.

ಬಿಹಾರ ಕಾಂಗ್ರೆಸ್ ಘಟಕದ ಅಧ್ಯಕ್ಷ ರಾಜೇಶ್ ರಾಮ್, ಶಕೀಲ್ ಅಹ್ಮದ್ ಖಾನ್ ಮತ್ತು ಮದನ್ ಮೋಹನ್ ಝಾ ಸಮಿತಿಯಲ್ಲಿರುವ ಪ್ರಮುಖರು.

39 ಸದಸ್ಯರನ್ನು ಒಳಗೊಂಡ ಸಮಿತಿ ಇದಾಗಿದೆ. ಹೆಚ್ಚುವರಿಯಾಗಿ ಎಲ್ಲಾ ಸಂಸದರು, ಶಾಸಕರು, ಎಂಎಲ್ಸಿಗಳು, ಎಐಸಿಸಿ ಕಾರ್ಯದರ್ಶಿಗಳು, ಬಿಹಾರದ ಸಿಡಬ್ಲ್ಯೂಸಿ ಸದಸ್ಯರನ್ನು ಸಮಿತಿಗೆ ಸೇರಿಸಲಾಗಿದೆ.
.KRS ಹಿನ್ನೀರಿನಲ್ಲಿ ಜಲ ವಿಮಾನಯಾನ ಕ್ರೀಡೆ: ರಾಮಮೋಹನ್ ನಾಯ್ಡು–ಎಚ್ಡಿಕೆ ಚರ್ಚೆ.Wayanad Tragedy: ಸಂತ್ರಸ್ತರಿಗೆ ಕೇರಳ ಸರ್ಕಾರದಿಂದ ಹೊಸ ಮನೆಗಳ ಹಸ್ತಾಂತರ.
ಸಮಿತಿ ರಚನೆಯ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ.

ಚುನಾವಣಾ ಸಮಿತಿಯಲ್ಲಿ ರಾಜೇಶ್ ರಾಥೋಡ್, ಮೋತಿಲಾಲ್ ಶರ್ಮಾ, ಅಂಶುಲ್ ಅವಿಜಿತ್, ಖೈಸರ್ ಅಲಿ ಖಾನ್, ರಮೇಶ್ ಪ್ರಸಾದ್ ಯಾದವ್, ಶಶಿ ರಂಜನ್, ಸುಬೋಧ್ ಮಂಡಲ್, ಫೌಜಿಯಾ ರಾಣಾ ಮತ್ತು ಖುಷ್ಬೂ ಕುಮಾರಿ ಸೇರಿದಂತೆ ಇತರರು ಇದ್ದಾರೆ.

ಇದೇ ನವೆಂಬರ್ನಲ್ಲಿ ಬಿಹಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.
.ಭಾರತ ನಡೆಸಿದ ದಾಳಿಯಲ್ಲಿ ಮಸೂದ್ ಅಜರ್ ಕುಟುಂಬ ಛಿದ್ರ: ಉಗ್ರ ಇಲ್ಯಾಸ್ ಕಾಶ್ಮೀರಿ.ನಿಖಿಲ್ ಕುಮಾರಸ್ವಾಮಿ ಬೀದರ್ ಜಿಲ್ಲಾ ಸಂಚಾರ: ಬೆಳೆ, ಮನೆ ಹಾನಿ ವೀಕ್ಷಣೆ.ಕೇರಳ | ಪದ್ಮಶ್ರೀ ಚೆರುವಯಲ್ ರಾಮನ್ ಮನೆಗೆ ಭೇಟಿ ನೀಡಿದ ಸಂಸದೆ ಪ್ರಿಯಾಂಕಾ ಗಾಂಧಿ.ಕಿತ್ತಲೆ ಬಣ್ಣದ iPhone 17 ProMax ಖಾಲಿ: ಭಾರತ, ಅಮೆರಿಕದಲ್ಲಿ ಹೆಚ್ಚಿನ ಬೇಡಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.