ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಟ್ನಾ: ಐಐಟಿ, ಐಐಎಂನ ಹೊಸ ಕಟ್ಟಡ, ಕ್ಯಾಂಪಸ್‌ ಉದ್ಘಾಟನೆ

Published 20 ಫೆಬ್ರುವರಿ 2024, 16:34 IST
Last Updated 20 ಫೆಬ್ರುವರಿ 2024, 16:34 IST
ಅಕ್ಷರ ಗಾತ್ರ

ಪಟ್ನಾ: ಐಐಟಿ ಪಟ್ನಾ, ಐಐಎಂ–ಬೋಧ್‌ಗಯಾದ ಶಾಶ್ವತ ಕ್ಯಾಂಪಸ್‌ ಸೇರಿದಂತೆ ವಿವಿಧ ಪ್ರಮುಖ ಶೈಕ್ಷಣಿಕ ಸಂಸ್ಥೆಗಳ ಹೊಸ ಕಟ್ಟಡಗಳನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವರ್ಚುಯಲ್ ರೂಪದಲ್ಲಿ ಉದ್ಘಾಟಿಸಿದರು.

ಪ್ರಧಾನಿ ಅವರು ₹ 466 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ, ಐಐಟಿ ಪಟ್ನಾದ 24 ನೂತನ ಕಟ್ಟಡಗಳು ಹಾಗೂ ₹ 400 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ 60 ಸಾವಿರ ಚದರ ಅಡಿ ವಿಸ್ತೀರ್ಣದ ಐಐಎಮ ಬೋಧ್‌ ಗಯಾದ ನೂತನ ಕ್ಯಾಂಪಸ್‌ ಉದ್ಘಾಟಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT