ಆದಿವಾಸಿ ನಾಯಕ ಬಿರ್ಸಾ ಮುಂಡಾ ಅವರ 150ನೇ ಜನ್ಮದಿನದ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಶುಕ್ರವಾರ ದೆಹಲಿಯ ರಿಂಗ್ ರೋಡ್‌ನಲ್ಲಿರುವ ಬಾನ್ಸೆರಾ ಪಾರ್ಕ್‌ನ ಪ್ರವೇಶದ್ವಾರದಲ್ಲಿ ಮುಂಡಾ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು ಪಿಟಿಐ ಚಿತ್ರ –––––––
ಬಿಹಾರದ ಜಮುಯಿಯಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ 150 ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಆದಿವಾಸಿ ಗೌರವ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆದಿವಾಸಿ ಸಮುದಾಯದ ನಾಯಕ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಗೌರವ ಸಲ್ಲಿಸಿದರು ಪಿಟಿಐ ಚಿತ್ರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.