ನವದೆಹಲಿ: ‘ಬೀಚ್‌ಗಳಲ್ಲಿ ಅಥವಾ ಈಜುಕೊಳದಲ್ಲಿ ಬಿಕಿನಿ ಧರಿಸಬಹುದು. ಶಾಲೆಗಳಲ್ಲಿ ಅಲ್ಲ. ಪ್ರತಿಯೊಂದು ಸ್ಥಳಕ್ಕೂ ಸಂಬಂಧಪಟ್ಟಂತೆ ವಸ್ತ್ರಸಂಹಿತೆ ಎಂಬುದು ಇದೆ’ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಬುಧವಾರ ಇಲ್ಲಿ ಹೇಳಿದರು.

ಹಿಜಾಬ್ ಕುರಿತ ವಿವಾದಕ್ಕೆ ಪ್ರತಿಕ್ರಿಯಿಸಿದ ಅವರು, ‘ಮನೆಯಲ್ಲಿ ಧಾರ್ಮಿಕ ಆಚರಣೆಗಳನ್ನು ಅನುಸರಿಸಬೇಕು, ಶಾಲೆಗಳಲ್ಲಿ ಅಲ್ಲ. ಪ್ರತಿಯೊಬ್ಬರು ಶಿಕ್ಷಣಕ್ಕಾಗಿಯೇ ಶಾಲೆಗೆ ಬರುತ್ತಾರೆ’ ಎಂದರು.

ಮಹಿಳೆಯರು ಧರಿಸುವ ಉಡುಪನ್ನು ನೋಡಿ ಪುರುಷರು ಉದ್ರೇಕಗೊಳ್ಳುತ್ತಾರೆ: ರೇಣುಕಾಚಾರ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.