ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಲ್ಕಿಸ್ ಬಾನು ಪ್ರಕರಣ: ‘ಸುಪ್ರೀಂ’ ಮೊರೆ ಹೋದ ಗುಜರಾತ್‌ ಸರ್ಕಾರ

Published 13 ಫೆಬ್ರುವರಿ 2024, 22:45 IST
Last Updated 13 ಫೆಬ್ರುವರಿ 2024, 22:45 IST
ಅಕ್ಷರ ಗಾತ್ರ

ನವದೆಹಲಿ: ಬಿಲ್ಕಿಸ್ ಬಾನು ಪ್ರಕರಣದಲ್ಲಿ 11 ಮಂದಿ ಅಪರಾಧಿಗಳಿಗೆ ನೀಡಲಾಗಿದ್ದ ಕ್ಷಮಾದಾನವನ್ನು ರದ್ದುಗೊಳಿಸಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಗುಜರಾತ್‌ ಸರ್ಕಾರ, ಸುಪ್ರೀಂ ಕೋರ್ಟ್
ಮೊರೆಹೋಗಿದೆ.

ಬಿಲ್ಕಿಸ್ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಅವರ ಕುಟುಂಬದ ಏಳು ಮಂದಿಯನ್ನು ಹತ್ಯೆಗೈದ ಪ್ರಕರಣದ ಅಪರಾಧಿಗಳಿಗೆ ಕ್ಷಮಾದಾನ ನೀಡಿದ್ದ ಗುಜರಾತ್ ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಎಲ್ಲ 11 ಅಪರಾಧಿಗಳು ಮತ್ತೆ ಜೈಲು ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT