ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಐಸಿ ಮುಖ್ಯಸ್ಥರಾಗಿ ಬಿಮಲ್‌ ಜುಲ್ಕಾ

Last Updated 6 ಮಾರ್ಚ್ 2020, 20:14 IST
ಅಕ್ಷರ ಗಾತ್ರ

ನವದೆಹಲಿ: ಮುಖ್ಯ ಮಾಹಿತಿ ಆಯುಕ್ತ (ಸಿಐಸಿ)ರಾಗಿ ಬಿಮಲ್‌ ಜುಲ್ಕಾ ಅವರು ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಇವರು ಪ್ರಮಾಣ ವಚನ ಸ್ವೀಕರಿಸಿದರು ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಜುಲ್ಕಾ ಅವರು ಬಳಿಕ ಮಾಹಿತಿ ಆಯುಕ್ತರಾಗಿ ನೇಮಕಗೊಂಡಿರುವ ಅಮಿತಾ ಪಾಂಡೋವ್‌ ಅವರಿಗೆ ಪ್ರಮಾಣವಚನ ಬೋಧಿಸಿದರು ಎಂದು ಸಿಬ್ಬಂದಿ ಸಚಿವಾಲಯದ ಹೇಳಿಕೆ ತಿಳಿಸಿದೆ. ಇದರೊಂದಿಗೆ ಕೇಂದ್ರ ಮಾಹಿತಿ ಆಯೋಗದ ಸದಸ್ಯರ ಬಲ ಏಳಕ್ಕೆ ಏರಿದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT