ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮೀಕ್ಷೆ ಮೂಲಕ ಮತದಾರರಿಗೆ ಬಿಜೆಪಿ ಆಮಿಷ: BJP ವಿರುದ್ಧ ಡಿಎಂಕೆ ದೂರು

Published 25 ಮಾರ್ಚ್ 2024, 15:54 IST
Last Updated 25 ಮಾರ್ಚ್ 2024, 15:54 IST
ಅಕ್ಷರ ಗಾತ್ರ

ಚೆನ್ನೈ: ಬಿಜೆಪಿಯು ತನ್ನ ವೆಬ್‌ಸೈಟ್‌ನಲ್ಲಿ ಲೋಕಸಭಾ ಚುನಾವಣೆಯ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವವರಿಗೆ ಬೋನಸ್, ಉಡುಗೊರೆ ನೀಡುವ ಮೂಲಕ ಮತದಾರರಿಗೆ ಆಮಿಷವೊಡ್ಡುತ್ತಿದೆ ಎಂದು ಆಡಳಿತಾರೂಢ ಡಿಎಂಕೆ ಆರೋಪಿಸಿದ್ದು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

‘ರಾಷ್ಷ್ರೀಯ ಪಕ್ಷದ ಚುನಾವಣಾ ಬೋನಸ್ ನೀಡುವ ಪ್ರಚಾರವು ಮತದಾರರನ್ನು ಪ್ರಚೋದಿಸುತ್ತಿದ್ದು, ಅದು ಬಿಜೆಪಿ ಪರವಾಗಿ ಮತ ಚಲಾಯಿಸಲು ಮತದಾರರಿಗೆ ನೇರವಾಗಿ ಹಣ ನೀಡುವುದಕ್ಕಿಂತ ಕಡಿಮೆ ಏನಲ್ಲ’ ಎಂದು ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್‌.ಭಾರತಿ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT