ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ವೈದ್ಯಕೀಯ ಚಿಕಿತ್ಸೆ ಪಡೆದುಕೊಂಡು ಅಮೆರಿಕದಿಂದ ಶನಿವಾರ ಭಾರತಕ್ಕೆ ಮರಳಿದ್ದಾರೆ.

ಇದನ್ನೂ ಓದಿ:ಆರೋಗ್ಯವೋ.. ಆಡಳಿತವೋ?– ರಾಜಕೀಯ ದ್ವಂದ್ವ

ಜನವರಿ 14 ರಂದು ಅರುಣ್ ಜೇಟ್ಲಿ ವೈದ್ಯಕೀಯ ತಪಾಸಣೆಗಾಗಿ ನ್ಯೂಯಾರ್ಕ್‌ಗೆ ತೆರಳಿದ್ದರು. ನಾನು ಮನೆಗೆ ಮರಳಿರುವುಕ್ಕೆ ಹರ್ಷಿಸುತ್ತೇನೆ ಎಂದು ಶನಿವಾರ ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಕಿಡ್ನಿ ಸಮಸ್ಯೆಯಿಂದ ಏಮ್ಸ್‌ಗೆ (ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ) ದಾಖಲಾಗಿದ್ದ 66 ವರ್ಷ ವಯಸ್ಸಿನ ಅರುಣ್ ಜೇಟ್ಲಿ ಮೇನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಇದನ್ನೂ ಓದಿ:ಜನನಾಯಕರ ಆರೋಗ್ಯ ಗೌಪ್ಯ!

ಜೇಟ್ಲಿ ಅವರ ಅನುಪಸ್ಥಿತಿಯಲ್ಲಿಫೆಬ್ರುವರಿ 1ರಂದು ಕೇಂದ್ರ ಸರ್ಕಾರದ ಕೊನೆಯ ಬಜೆಟ್ ಅನ್ನು ಸಚಿವ ಪಿಯೂಶ್ ಗೋಯಲ್ ಮಂಡಿಸಿದ್ದರು.

ಇದನ್ನೂ ಓದಿ:ವೈದ್ಯಕೀಯ ತಪಾಸಣೆಗೆ ಅಮೆರಿಕಕ್ಕೆ ತೆರಳಿದ ಸಚಿವ ಅರುಣ್ ಜೇಟ್ಲಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.