ಅಲಿಗಡ : ಸಿಎಎ ವಿರೋಧಿಸುವ ಪ್ರತಿಭಟನಕಾರರನ್ನು ಜೀವಂತ ಸಮಾಧಿ ಮಾಡುವುದಾಗಿ ಬಿಜೆಪಿ ಮುಖಂಡ ರಘುರಾಜ್ ಸಿಂಗ್ ವಿವಾದಿತ ಹೇಳಿಕೆ ನೀಡಿದ್ದಾರೆ.

ಪೌರತ್ವ (ತಿದ್ದುಪಡಿ) ಕಾಯ್ದೆ ಪರ ಜಾಗೃತಿ ಮೂಡಿಸಲು ಇಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಭ್ರಷ್ಟಾಚಾರಿಗಳು, ಅಪರಾಧ ಹಿನ್ನೆಲೆ ಇರುವ ಶೇ 1ರಷ್ಟು ಮಂದಿ ಪ್ರಧಾನಿ, ಮುಖ್ಯಮಂತ್ರಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ದಾವೂದ್ ಇಬ್ರಾಹಿಂನಿಂದ ಹಣ ಪಡೆದು ಅಧಿಕಾರಿಗಳಿಗೆ ತೊಂದರೆ ನೀಡುತ್ತಾರೆ. ಸಿಎಎ ಅನ್ನು ವಿರೋಧಿಸುವವರ ವಿರುದ್ಧ ಪೊಲೀಸರುಕ್ರಮ ಕೈಗೊಳ್ಳಲಿದ್ದಾರೆಎಂದಿದ್ದಾರೆ.

ರಘುರಾಜ್ ಸಿಂಗ್ ಅವರ ವಿವಾದಿತ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಸಿಂಗ್ ಅವರು ಸಚಿವರೂ ಅಲ್ಲ. ಶಾಸಕರೂ ಅಲ್ಲ ಎಂದು ಪಕ್ಷದ ವಕ್ತಾರ ಚಂದ್ರಮೋಹನ್ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ, ಸಿಂಗ್ ಅವರು ಕಾರ್ಮಿಕ ಇಲಾಖೆಯ ಸಲಹೆಗಾರರಾಗಿದ್ದಾರೆ ಎಂದು ಕಾರ್ಮಿಕ ಕಲ್ಯಾಣ ಸಮಿತಿ ಅಧ್ಯಕ್ಷ ಸುನಿಲ್ ಭರಲಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.