ನವದೆಹಲಿ: ಬಿಜೆಪಿ ಹಿರಿಯ ನಾಯಕ ವಿಜಯ್ ಕುಮಾರ್ ಮಲ್ಹೋತ್ರ ಮಂಗಳವಾರ ಬೆಳಿಗ್ಗೆ ಇಲ್ಲಿ ನಿಧನ ಹೊಂದಿದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಮಲ್ಹೋತ್ರ ಅವರು ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ದೆಹಲಿ ಬಿಜೆಪಿಯ ಮೊದಲ ಅಧ್ಯಕ್ಷರಾಗಿದ್ದ ಅವರು, ಈ ಕ್ಷೇತ್ರವನ್ನು ಐದು ಬಾರಿ ಲೋಕಸಭೆಯಲ್ಲಿ ಪ್ರತಿನಿಧಿಸಿದ್ದರು. ದೆಹಲಿ ಬಿಜೆಪಿಯ ಪ್ರಮುಖ ನಾಯಕರಾಗಿದ್ದ ಅವರು, ವಿಧಾನಸಭೆಯಲ್ಲಿ ವಿಪಕ್ಷ ನಾಯಕರಾಗಿದ್ದರು. ಅಲ್ಲದೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಲ್ಪಟ್ಟಿದ್ದರು. ಆದರೆ, ಈ ಚುನಾವಣೆಯಲ್ಲಿ ಶೀಲಾ ದೀಕ್ಷಿತ್ ನೇತೃತ್ವದ ಕಾಂಗ್ರೆಸ್ ಅಧಿಕಾರ ಉಳಿಸಿಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.