ರಾಜ್ಯ ಮತ್ತು ಕೇಂದ್ರದ ಬಿಜೆಪಿ ನಾಯಕರು ಮೊದಲಿಗೆ ಕಾಂಗ್ರೆಸ್ ನಾಯಕರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡುತ್ತಾರೆ. ಬಳಿಕ ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಮತ್ತು ಕೇಂದ್ರೀಯ ತನಿಖಾ ಸಂಸ್ಥೆಗಳಿಂದ ಬೆದರಿಸುತ್ತಾರೆ. ಆ ನಾಯಕರು ಬಿಜೆಪಿ ಸೇರಿದ ಕೂಡಲೇ ಅಪರಾಧಗಳಿಂದ ಮುಕ್ತರಾಗುತ್ತಾರೆ’ ಎಂದು ಚತುರ್ವೇದಿ ಅಸಮಾಧಾನ ವ್ಯಕ್ತಪಡಿಸಿದರು.