ಪಟ್ನಾ: ಬಿಹಾರದ ಬಿಜೆಪಿ ಹಿರಿಯ ಸಂಸದ ಸಂಜಯ್ ಜೈಸ್ವಾಲ್ ಅವರಿಗೆ ಅಪರಿಚಿತರು ₹10 ಕೋಟಿ ಬೇಡಿಕೆ ಇಟ್ಟಿದ್ದು, ಕೊಡದಿದ್ದರೆ ತಮ್ಮ ಮಗನನ್ನು ಕೊಲ್ಲುವುದಾಗಿ ಕೊಲೆ ಬೆದರಿಕೆ ಕರೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಪ್ರಸ್ತುತ ಬಿಜೆಪಿ ಮುಖ್ಯ ಸಚೇತಕರಾಗಿರುವ ಜೈಸ್ವಾಲ್ ಅವರಿಗೆ ಶುಕ್ರವಾರ ಕರೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
.ಪುತ್ತೂರು | ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ಐಆರ್.ಬಲೂಚಿಸ್ತಾನವನ್ನು ಪ್ರತ್ಯೇಕಿಸಿ ಹೇಳಿಕೆ; ಸಲ್ಮಾನ್ ಖಾನ್ ‘ಉಗ್ರ’ ಎಂದ ಪಾಕಿಸ್ತಾನ.
ಶುಕ್ರವಾರ ಕೆಲವೇ ನಿಮಿಷಗಳ ಅಂತರದಲ್ಲಿ ಎರಡು ದೂರವಾಣಿ ಕರೆಗಳು ಬಂದಿದ್ದು, ₹10 ಕೋಟಿಗೆ ಬೇಡಿಕೆ ಇಟ್ಟಿದ್ದರು. ಒಂದು ವೇಳೆ ಹಣ ನೀಡದಿದ್ದರೆ ತಮ್ಮ ಮಗನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಜೈಸ್ವಾಲ್ ತಿಳಿಸಿದ್ದಾರೆ. ಈ ಸಂಬಂಧ ಬೆಟ್ಟಿಯಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಈ ಅಪರಿಚಿತರು ಕ್ರಿಮಿನಲ್ ಗ್ಯಾಂಗ್ನೊಂದಿಗೆ ಸಂಪರ್ಕ ಹೊಂದಿರಬಹುದು ಅಥವಾ ಯಾವುದೋ ರಾಜಕೀಯ ದ್ವೇಷ ಇರಬಹುದು. ಹೀಗಾಗಿ ಎಲ್ಲಾ ಆಯಾಮಗಳಿಂದಲ್ಲೂ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಸ್ವಾಲ್, ಬಿಹಾರ ಬಿಜೆಪಿಯ ಮಾಜಿ ಅಧ್ಯಕ್ಷರಾಗಿದ್ದರು. ಪ್ರಸ್ತುತ ಪಶ್ಚಿಮ ಚಂಪಾರಣ್ ಲೋಕಸಭೆಯನ್ನು ಪ್ರತಿನಿಧಿಸಿದ್ದಾರೆ.
.ನಮ್ಮ ಆಸ್ತಿ ಬಗ್ಗೆ ತನಿಖೆಗೆ ನಾವು ಸಿದ್ದ, ನೀವು? RSSಗೆ ಪ್ರಿಯಾಂಕ್ ಖರ್ಗೆ ಸವಾಲು.ಖಾಸಗಿ ಬಸ್ಗಳು, ಟ್ರಾವೆಲ್ಸ್ ವಿರುದ್ಧ ತೆಲಂಗಾಣ ಸಾರಿಗೆ ಇಲಾಖೆ ಭಾರಿ ಕಾರ್ಯಾಚರಣೆ.ಕರ್ನೂಲ್ ಬಸ್ ದುರಂತ |ಬೈಕ್ ಸವಾರ ಮದ್ಯ ಸೇವಿಸಿದ್ದನು: FSL ವರದಿಯಲ್ಲಿ ಬಹಿರಂಗ .Women's World Cup: INDW vs BNGW; ಟಾಸ್ ಗೆದ್ದ ಭಾರತ, ಫೀಲ್ಡಿಂಗ್ ಆಯ್ಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.