ದೇಶದಲ್ಲಿ ಇನ್ಮುಂದೆ ಮತ ಕಳ್ಳತನ ನಡೆಯಲು ಅವಕಾಶ ನೀಡಲ್ಲ. ಜನರು ಈಗಾಗಲೇ ಬಿಜೆಪಿ ನಾಯಕರನ್ನು ಮತ ಕಳ್ಳರು ಎನ್ನುತ್ತಿದ್ದಾರೆ
ರಾಹುಲ್ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ
ಮೌನ ಮೆರವಣಿಗೆ
ಬಿಹಾರದಲ್ಲಿ ಕಾಂಗ್ರೆಸ್ ನಡೆಸಿರುವ ‘ಮತದಾರ ಅಧಿಕಾರ ಯಾತ್ರೆ’ಯಲ್ಲಿ ಕೆಲವು ದಿನದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಂತೆ ಕೀಳು ಅಭಿರುಚಿಯ ಮಾತುಗಳನ್ನಾಡಿರುವುದನ್ನು ಖಂಡಿಸಿ ಬಿಜೆಪಿ ನಾಯಕರು ಪಟ್ನಾದಲ್ಲಿ ಮೌನ ಮೆರವಣಿಗೆ ನಡೆಸಿದರು.