ನವದೆಹಲಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ರಾಜ್ಯ ಸರ್ಕಾರದ ಆಡಳಿತ ವೈಖರಿಗೆ ಜನರು ಬೇಸತ್ತಿರುವುದನ್ನು ಮನಗಂಡಿರುವ ಬಿಜೆಪಿ, ಮುಂದಿನ ವರ್ಷ ಎದುರಾಗಲಿರುವ ವಿಧಾನಸಭಾ ಚುನಾವಣೆ ವೇಳೆಗೆ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಲು ನಿರ್ಧರಿಸುವುದು ನಂಬಲರ್ಹ ಮೂಲಗಳಿಂದ ತಿಳಿದು ಬಂದಿದೆ ಎಂದು ಎಎಪಿ ಶನಿವಾರ ಹೇಳಿಕೊಂಡಿದೆ.

ಪಕ್ಷದ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಎಪಿಹಿರಿಯ ನಾಯಕ ಮನೀಶ್ ಸಿಸೋಡಿಯಾ, ಸಾವಂತ್ ನಾಯಕತ್ವದಲ್ಲಿ ರಾಜ್ಯದಲ್ಲಿ ಚುನಾವಣೆಗೆ ಹೋಗುವುದು ಕಷ್ಟ ಎನ್ನುವುದನ್ನು ಅರ್ಥಮಾಡಿಕೊಂಡಿರುವ ಬಿಜೆಪಿ, ಹೊಸ ಮುಖ್ಯಮಂತ್ರಿಯನ್ನು ನೇಮಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಇದಕ್ಕೆ ಬಿಜೆಪಿ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.