ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಹೊಣೆಗಾರಿಕೆ ವೇಳೆ ಮೋದಿ ಮಾಯ: ಕಾಂಗ್ರೆಸ್‌ ಪೋಸ್ಟ್‌ಗೆ ಬಿಜೆಪಿ ಕಿಡಿ

ಸರ್ವ ಪಕ್ಷಗಳ ಸಭೆಗೆ ಪ್ರಧಾನಿ ಗೈರಾಗಿದ್ದಕ್ಕೆ ‘ಕೈ’ ಆರೋಪ
Published : 29 ಏಪ್ರಿಲ್ 2025, 13:55 IST
Last Updated : 29 ಏಪ್ರಿಲ್ 2025, 13:55 IST
ಫಾಲೋ ಮಾಡಿ
Comments
ಕಾಂಗ್ರೆಸ್‌ ಪಕ್ಷದ ಕೈ ಪಾಕಿಸ್ತಾನದ ಉಗ್ರರ ಜೊತೆಗಿದೆ. ಅದು ಹಿಂದೂಗಳ ಹತ್ಯೆಕೋರರನ್ನು ರಕ್ಷಿಸುತ್ತಿದೆ
ನಿಶಿಕಾಂತ್‌ ದುಬೆ, ಬಿಜೆಪಿ ಸಂಸದ
ಕಾಂಗ್ರೆಸ್‌ ಪಾಕಿಸ್ತಾನದೊಂದಿಗೆ ಇದೆ ಎಂದು ಸಂದೇಶ ರವಾನಿಸುವ ಉದ್ದೇಶದಿಂದ ಈ ಪೋಸ್ಟ್‌ ಹಂಚಿಕೊಳ್ಳಲಾಗಿದೆ. ಪಕ್ಷವು ಲಷ್ಕರ್‌–ಎ–ಪಾಕಿಸ್ತಾನ್‌ ಕಾಂಗ್ರೆಸ್‌ ಆಗಿ ಬದಲಾಗುತ್ತಿದೆ
ಗೌರವ್‌ ಭಾಟಿಯಾ, ಬಿಜೆಪಿಯ ರಾಷ್ಟ್ರೀಯ ವಕ್ತಾರ
ನರೇಂದ್ರ ಮೋದಿ ಅವರು ಭಯೋತ್ಪಾದಕ ದಾಳಿ ನಂತರ ಕರೆದ ಸರ್ವ ಪಕ್ಷ ಸಭೆಗೆ ಗೈರಾಗಿ ಅದೇ ಸಮಯದಲ್ಲಿ ಬಿಹಾರದಲ್ಲಿ ಚುನಾವಣಾ ರ‍್ಯಾಲಿ ನಡೆಸಲು ಸಮಯ ಮಾಡಿಕೊಂಡಿದ್ದರು
ಜೈರಾಮ್‌ ರಮೇಶ್‌, ಕಾಂಗ್ರೆಸ್‌ ಹಿರಿಯ ನಾಯಕ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT